Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಜೇಶ್ವರ: ಕಾಂಗ್ರೆಸ್ ಸ್ಥಾಪನಾ ದಿನಾಚರಣೆ.

ಮಂಜೇಶ್ವರ: ಕಾಂಗ್ರೆಸ್ ಸ್ಥಾಪನಾ ದಿನಾಚರಣೆ.
ಮಂಜೇಶ್ವರ : ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿ ವತಿಯಿಂದ ಇಂಡಿಯನ್ ನೇಶನಲ್ ಕಾಂಗ್ರೆಸ್ ಪಕ್ಷಧ 139ನೇ ಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಹ್ಮದ್ ಮನ್ಸೂರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸೇವಾದಳ ಜಿಲ್ಲಾ ಉಪಾಧ್ಯಕ್ಷ ಓಂಕೃಷ್ಣ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನೇತಾರರಾದ ಖಲೀಲ್ ಬಜಾಲ್, ಆರಿಫ್ ಮಚ್ಚಂಪಾಡಿ, ಇರ್ಷಾದ್ ಮಂಜೇಶ್ವರ, ಸಿದ್ದೀಕ್ ಮಂದ್ರಿ, ಹುಸೈನ್ ಮಚ್ಚಂಪಾಡಿ, ಇರ್ಷಾದ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.