Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನ ಚಿನ್ಮಯಕೃಷ್ಣ ಎಂ.

ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನ ಚಿನ್ಮಯಕೃಷ್ಣ ಎಂ.
ಮುಳ್ಳೇರಿಯಾ: ಜಿ.ವಿ.ಎಚ್.ಎಸ್‌.ಎಸ್ ಕಾರಡ್ಕ ಶಾಲೆಯಲ್ಲಿ ನಡೆಯುತ್ತಿರುವ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದ ಚಿನ್ಮಯಕೃಷ್ಣ ಎಂ. ಇವರು ಬೆಳ್ಳೂರು ಸರಕಾರಿ ಪ್ರೌಢಶಾಲೆಯ 6 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಡಾ.ನರೇಶ್ ಮುಳ್ಳೇರಿಯಾ ಹಾಗೂ ದಿವ್ಯಗಂಗಾ ದಂಪತಿಯ ಪುತ್ರನಾಗಿದ್ದಾನೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.