ಕಾಸರಗೋಡು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿ ತ್ತಾನ್ ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಭೇಟಿ
ಏಪ್ರಿಲ್ 20, 2024
0
ಕಾಸರಗೋಡು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿ ತ್ತಾನ್ ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಭೇಟಿ
ಪೈವಳಿಕೆ: ಕಾಸರಗೋಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್ ರವರು ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಇಂದು ಭೇಟಿ ನೀಡಿ ಧರ್ಮಗುರು ಫಾದರ್ ವಿಶಾಲ್ ಮೋನಿಸ್ ರವರಿಂದ ಆಶೀರ್ವಾದ ಪಡೆದರು.