ಬಿಲ್ಲವ ಸೇವಾ ಸಂಘ ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಮಹಿಳಾ ವೇದಿಕೆ ವತಿಯಿಂದ 15 ನೇ ವರ್ಷದ ಸಾವ೯ಜನಿಕ ಶ್ರೀಸತ್ಯನಾರಾಯಣ ಪೂಜೆ ಹಾಗೂ 170 ನೇ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನ ಆಚರಣೆ ಆಗಸ್ಟ್ ತಿಂಗಳ 20 ರಂದು ಶೇಡಿಕಾವು ಶ್ರೀ ಶಂಕರನಾರಾಯಣ ದೇವಸ್ಥಾನದ ಸನ್ನಿಧಿಯಲ್ಲಿ. ಆಮಂತ್ರಣ ಪತ್ರಿಕೆ ಬಿಡುಗಡೆ.
ಜುಲೈ 29, 2024
0

ಕುಂಬಳೆ: ಬಿಲ್ಲವ ಸೇವಾ ಸಂಘ ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ವತಿಯಿಂದ 15ನೇ ವರ್ಷದ ಸಾವ೯ಜನಿಕ ಶ್ರೀಸತ್ಯನಾರಾಯಣ ಪೂಜೆ ಹಾಗೂ 170 ನೇ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನ ಆಚರಣೆ ಆಗಸ್ಟ್ ತಿಂಗಳ 20 ರಂದು ಶೇಡಿಕಾವು ಶ್ರೀ ಶಂಕರನಾರಾಯಣ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶೇಡಿಕಾವು ಶ್ರೀ ಶಂಕರನಾರಾಯಣ ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಬಿಲ್ಲವ ಸೇವಾ ಸಂಘದ ಕಾರ್ಯದರ್ಶಿ ಸತೀಶ್ ಕುಂಬ್ಳೆ, ಕೋಶಧಿಕಾರಿ ನವೀನ್ ಕುಂಬ್ಳೆ, ಗೋಪಾಲ ಕುಂಬ್ಳೆ, ಕೋಟಿ ಕುಂಬ್ಳೆ, ಪ್ರಜ್ವಲ್ ಸುವರ್ಣ, ಭವಿಷ್ ಕುಂಬ್ಳೆ ಪಾಲ್ಗೊಂಡರು. ಕಾರ್ಯಕ್ರಮದ ವಿವರಗಳು ಈ ಕೆಳಗಿನಂತಿವೆ.👇