ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು – ದೇವಿಗೆ ನೈಸರ್ಗಿಕ ಪುಣ್ಯಸ್ನಾನ.
ಜುಲೈ 04, 2024
0
ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾ ಪರಮೇಶ್ವರೀ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು – ದೇವಿಗೆ ನೈಸರ್ಗಿಕ ಪುಣ್ಯಸ್ನಾನ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು, ಇಂದು ಬೆಳಿಗ್ಗೆಯಿಂದ ಮತ್ತೆ ಮಳೆ ಪ್ರಾರಂಭವಾಗಿದೆ. ಕುಂದಾಪುರ ಬಳಿಯ ಸಿದ್ದಾಪುರದಲ್ಲಿ ಮೈದುಂಬಿ ಹರಿಯುತ್ತಿರುವ ಕುಬ್ಜಾ ನದಿಯಿಂದ ಪ್ರಸಿದ್ದ ಕಮಲಶಿಲೆ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಿಗೆ ನೈಸರ್ಗಿಕ ಪುಣ್ಯಸ್ನಾನ ನೆರವೇರಿಸಲಾಯಿತು. ಬಳಿಕ ಶ್ರೀ ದೇವಿಗೆ ವಿಷಯ ಪೂಜೆ ನಡೆಯಿತು.