Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

2024 ಸಿ.ಎ ಪರೀಕ್ಷೆ ಫಲಿತಾಂಶ. ಉಡುಪಿ ಪಡುಕುತ್ಯಾರಿನ ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ.

2024 ಸಿ.ಎ ಪರೀಕ್ಷೆ ಫಲಿತಾಂಶ. ಉಡುಪಿ ಪಡುಕುತ್ಯಾರಿನ ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ.
ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ ತಿಂಗಳಿನಲ್ಲಿ ನಡೆಸಿದ ಚಾರ್ಟೆಡ್ ಅಕೌಂಟೆನ್ಸಿ (ಸಿಎ) ಅಂತಿಮ ಪರೀಕ್ಷೆಯಲ್ಲಿ ಮುಂಬಯಿ ಮೀರಾ ರೋಡ್ ಪೂರ್ವದ ನಿವಾಸಿ, ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಇವರು ಉತ್ತೀರ್ಣರಾಗಿದ್ದಾರೆ.
ಚರ್ಚ್ ಗೇಟ್ ನ ಸಿಡನ್ಹ್ಯಾಮ್ ಕಾಲೇಜ್ ಆಫ್ ಕಾಮರ್ಸ್ ಎಂಡ್ ಇಕಾನಾಮಿಕ್ಸ್ ನಿಂದ ಬಿ. ಕಾಮ್. ಪದವಿ ಪಡೆದಿರುವ ಇವರು ಮೂಲತಃ ಉಡುಪಿ ಪಡುಕುತ್ಯಾರು ನಿವಾಸಿ ಪ್ರಕಾಶ್ ಎಸ್ ಆಚಾರ್ಯ ಮತ್ತು ಜ್ಯೋತಿ ಆಚಾರ್ಯ ದಂಪತಿಗಳ ಪುತ್ರಿಯಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.