Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಬಾಕ್ರಬೈಲು ಕಜೆ ಬಜಿಲಾಡಿ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ. ಹಲವಾರು ಮನೆಗಳು ಕುಸಿತದ ಭೀತಿಯಲ್ಲಿ.

ಬಾಕ್ರಬೈಲು ಕಜೆ ಬಜಿಲಾಡಿ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ. ಹಲವಾರು ಮನೆಗಳು ಕುಸಿತದ ಭೀತಿಯಲ್ಲಿ.
ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಬಜಿಲಾಡಿ ಎಂಬ ಎತ್ತರದ ಗುಡ್ಡೆ ಪ್ರದೇಶದ ಕೆಳಗಡೆ ಹಲವಾರು ಮನೆಗಳಿವೆ.
ಇದೀಗ ಗುಡ್ಡೆ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಗೆ ರಸ್ತೆಯಲ್ಲಿರುವ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಅಲ್ಲದೆ ಪಕ್ಕದಲ್ಲಿರುವ ಗುಡ್ಡೆ ಕೂಡಾ ಕುಸಿಯುವ ಭೀತಿಯಲ್ಲಿದ್ದು,
ಈ ಪರಿಸರ ಪ್ರದೇಶ ಇದೀಗ ಅಪಾಯದಲ್ಲಿದ್ದೆ. ಇಲ್ಲಿ 5 ಮನೆಗಳಿದ್ದು, ಮನೆಯವರು ಭಯ ಭೀತರಾಗಿದ್ದಾರೆ. ಈ ಬಗ್ಗೆ ವರ್ಕಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ, ಸದಸ್ಯರಿಗೆ ಮಾಹಿತಿ ನೀಡಿದ್ದು, ಪಂಚಾಯತ್ ಇವರಿಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಷ್ಟೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.