Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮಾತೆಯರಿಂದ "ಶ್ರೀ ವರಮಹಾ ಲಕ್ಷ್ಮೀ ವ್ರತಾಚರಣೆ".

ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮಾತೆಯರಿಂದ "ಶ್ರೀ ವರಮಹಾ ಲಕ್ಷ್ಮೀ ವ್ರತಾಚರಣೆ".
ಮಂಜೇಶ್ವರ: ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ, ಮಠ, ಮಂದಿರಗಳಲ್ಲಿ ಮಾತೆಯರಿಂದ "ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ". ಪೂಜೆಯೊಂದಿಗೆ ನಡೆಯಿತು. ಆ ಪ್ರಯುಕ್ತ ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಕಾಳಿಕಾ ಪರಮೇಶ್ವರೀ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಪೂಜೆಯೊಂದಿಗೆ ನಡೆಯಿತು. ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಈ ವೇಳೆ ಕ್ಷೇತ್ರದ ಮಾತೆ ಶ್ರೀ ಕಾಳಿಕಾ ಪರಮೇಶ್ವರೀ ವಿಶೇಷ ಅಲಂಕಾರವನ್ನು ಮಾಡಲಾಯಿತು.
ಕುಂಬಳೆ ಶ್ರೀ ವೀರ ವಿಠ್ಠಲ ದೇವಸ್ಥಾನದಲ್ಲಿ ಜಿ. ಎಸ್.ಬಿ ಮಹಿಳಾ ಮಂಡಳಿ ಆಶ್ರಯದಲ್ಲಿ ವೇದಮೂರ್ತಿ ಶ್ರೀ ಕೆ. ಪುಂಡಲೀಕ್ ಭಟ್ ಅವರ ಪೌರೋಹಿತ್ಯದಲ್ಲಿ ಇಂದು ಬೆಳಗ್ಗೆ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.