ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯು ಎ ಇ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಅಶ್ರಫ್ ಶಾ ಮಂತೂರ್ ಆಯ್ಕೆ.
ಸೆಪ್ಟೆಂಬರ್ 03, 2024
0
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯು ಎ ಇ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಅಶ್ರಫ್ ಶಾ ಮಂತೂರ್ ಆಯ್ಕೆ.
ಪುತ್ತೂರು: ಗಡಿನಾಡಿನಲ್ಲಿ ಕನ್ನಡ ಭಾಷೆ ಸಾಹಿತ್ಯ ಕಲೆಗಳ ಬೆಳವಣಿಗೆಗೆ ತಾನ್ನದಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈ ಘಟಕದ ಸಲಹಾ ಸಮಿತಿ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಶಿಕ್ಷಣ ಪ್ರೇಮಿ, ಪುತ್ತೂರಿನ ಬೆಳಂದೂರು ಈಡೇನ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಅಶ್ರಫ್ ಷಾ ಮಾಂತೂರ್ ರವರನ್ನು ನೇಮಿಸಿ ಅಕಾಡೆಮಿ ಸಂಸ್ಥಾಪಕ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್ ಪ್ರದೀಪ ಕುಮಾರ ಕಲ್ಕೂರ ಆದೇಶ ಹೊರಡಿಸಿದ್ದಾರೆ.