Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಜೇಶ್ವರದಲ್ಲಿ ತೋಡಿಗೆ ಬಿದ್ದ ಶಾಲಾ ವಾಹನ. ಅಧ್ಯಾಪಿಕೆ ಸಹಿತ ವಿದ್ಯಾರ್ಥಿಗಳಿಗೆ ಗಾಯ.

ಮಂಜೇಶ್ವರದಲ್ಲಿ ತೋಡಿಗೆ ಬಿದ್ದ ಶಾಲಾ ವಾಹನ. ಅಧ್ಯಾಪಿಕೆ ಸಹಿತ ವಿದ್ಯಾರ್ಥಿಗಳಿಗೆ ಗಾಯ.
ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ ಕೊಂಡೊಯ್ಯುತ್ತಿರುವ ಮಧ್ಯೆ ಇಂದು ಸಂಜೆ ಆರ್ವಾರ್ – ಅಂಬಿತ್ತಡಿ ರಸ್ತೆಯ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಆರು ವಿದ್ಯಾರ್ಥಿಗಳು ಹಾಗೂ ಒಬ್ಬಳು ಶಿಕ್ಷಕಿ ಗಾಯಗೊಂಡಿದ್ದು ಇವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದಿರುವುದಾಗಿ ತಿಳಿದು ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.