Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬಹ್ಮಕಲಶೋತ್ಸವದ ವೈದಿಕ ಕಾರ್ಯಗಳಿಗೆ ಚಾಲನೆ.

ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬಹ್ಮಕಲಶೋತ್ಸವದ ವೈದಿಕ ಕಾರ್ಯಗಳಿಗೆ ಚಾಲನೆ.
ಮಂಜೇಶ್ವರ: ಶ್ರೀ ಕೀರ್ತೇಶ್ವರ ಸದಾಶಿವ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬಹ್ಮಕಲಶೋತ್ಸವದ ವೈದಿಕ ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ಕ್ಷೇತ್ರದಲ್ಲಿ ವೈದಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು.
ತಂತ್ರಿವರೇಣ್ಯರ ಹಾಗೂ ಋತ್ವಿಜರ ಆಗಮನ, ಪೂರ್ಣ ಕುಂಭ ಸ್ವಾಗತ,
ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಹ ವಾಚನ, ಗಣಪತಿ ಹೋಮ, ಬ್ರಹ್ಮಕೂರ್ಚಾ ಹೋಮ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಅಂಕುರ ಪೂಜೆ ಅರಣೆ ಮಥನ ಅಗ್ನಿ ಜನರ ಸಾಂಸ್ಕರ ಸಪ್ತ ಶುದ್ಧಿ ಪ್ರಾಸಾರ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ಪ್ರಕಾರ ಬಲಿ, ರಾತ್ರಿ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.