Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಉಪ್ಪಳ ದಲ್ಲಿ ಹತ್ಯೆ.

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಉಪ್ಪಳ ದಲ್ಲಿ ಹತ್ಯೆ.

ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತತನ್ನು ಉಪ್ಪಳದ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ನೌಫಲ್ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ನೌಫಲ್ ನ ಮೃತದೇಹವನ್ನು ಇದೀಗ ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.