Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ.

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ.

ಮಂಗಳೂರು: ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ ನಗರಗಳಲ್ಲಿ ಖಾಸಗಿ ಉಪಗ್ರಹ ಚಾನಲುಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ನಿರ್ವಹಿಸಿದ್ದರು.
ಅವರಿಗೆ 56 ವರ್ಷ ವಯಸ್ಸಾಗಿತ್ತು.
ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.