ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರದ ಆಹ್ವಾನ ಪತ್ರಿಕೆ ಬಿಡುಗಡೆ
ದೇರಳಕಟ್ಟೆ: ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಚಿಗುರುಪಾದೆ ಹಾಗೂ ಕೆಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರ ಕಚೇರಿಯಲ್ಲಿ 22.03.2026ರಂದು ಆದಿತ್ಯವಾರ ಬಿಡುಗಡೆಗೊಳಿಸಲಾಯಿತು.