Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಇನ್ಫೆಂಟ್ ಜೀಸಸ್ ಸೈರೊ ಮಲಬಾ‌ರ್ ಚರ್ಚ್‌ ಹೊಸಂಗಡಿ ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ನಾಳೆ.

ಇನ್ಫೆಂಟ್ ಜೀಸಸ್ ಸೈರೊ ಮಲಬಾ‌ರ್ ಚರ್ಚ್‌ ಹೊಸಂಗಡಿ ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ನಾಳೆ.

ಹೊಸಂಗಡಿ: ರಿಯಾಲ್ ಲ್ಯಾಬ್ ಹೊಸಂಗಡಿ ಮತ್ತು ಇನ್ಫೆಂಟ್ ಜೀಸಸ್ ಸೈರೊ ಮಲಬಾ‌ರ್ ಚರ್ಚ್‌ ದುರ್ಗಿಪಲ್ಲ ಹೊಸಂಗಡಿ ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ನಾಳೆ (ಜೂನ್ 14 ರವಿವಾರ) ಬೆಳಿಗ್ಗೆ 10.30 ರಿಂದ ಅಪರಾಹ್ನ 1.00 ಗಂಟೆಯವರೆಗೆ ಚರ್ಚ್ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಚರ್ಚ್ ನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.